ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಲುಬೆ ಬೆಟ್ಟದಲ್ಲಿ ‘ಶುಭ ಶುಕ್ರವಾರ’ ಆಚರಣೆ

14 ಶಿಲುಬೆಯ ಆರಾಧನೆ
Published 30 ಮಾರ್ಚ್ 2024, 4:31 IST
Last Updated 30 ಮಾರ್ಚ್ 2024, 4:31 IST
ಅಕ್ಷರ ಗಾತ್ರ

ಶನಿವಾರಸಂತೆ: ಇಲ್ಲಿನ ಗೋಪಾಲಪುರ ಚರ್ಚ್‌ನಲ್ಲಿ ‘ಗುಡ್ ಫ್ರೈಡೆ’ಯನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು.

ಸಂತ ಅಂತೋಣಿ ಚರ್ಚ್‌ನ ಧರ್ಮಗುರು ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು.

ಬೆಟ್ಟದಲ್ಲಿರುವ 14 ಶಿಲುಬೆಯ ಆರಾಧನೆ ಮತ್ತು ಪ್ರಾರ್ಥನೆಯನ್ನು ಶಿಲುಬೆ ಬೆಟ್ಟದಲ್ಲಿ ಮುಗಿಸಿ ಗೋಪಾಲಪುರ ಚರ್ಚ್‌ನಲ್ಲಿ ಪ್ರಾರ್ಥನೆಯ ವಿಧಿ ವಿಧಾನಗಳನ್ನು ನಡೆಸಲಾಯಿತು.

ಈ ವೇಳೆ ಫಾದರ್ ಜಾಕಪ್ ಕೊಳನೂರು ಅವರು ಧಾರ್ಮಿಕ ಸಂದೇಶ ನೀಡಿದರು.

ಶನಿವಾರಸಂತೆ ಸಮೀಪದ ಗೋಪಾಲಪುರ ಚರ್ಚ್‌ನಲ್ಲಿ ‘ಗುಡ್ ಫ್ರೈಡೆ’ಯನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು.
ಶನಿವಾರಸಂತೆ ಸಮೀಪದ ಗೋಪಾಲಪುರ ಚರ್ಚ್‌ನಲ್ಲಿ ‘ಗುಡ್ ಫ್ರೈಡೆ’ಯನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT