ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರಯೋಗಾಲಯ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು
ರಾಜ್ಯ ರಾಷ್ಟ್ರಮಟ್ಟದಲ್ಲಿ ಹಲವು ಸಾಧನೆಗಳನ್ನು ಮಾಡಿ ಶಾಲೆಯು ಪ್ರಗತಿಯತ್ತ ಸಾಗುತ್ತಿದ್ದು ಉತ್ತಮ ಶಾಲೆ ಎಂಬ ಪ್ರಶಸ್ತಿಗೆ ಭಾಜನವಾಗಿದ್ದು ಸರ್ವರ ಸಹಕಾರ ಇದಕ್ಕೆ ಕಾರಣವಾಗಿದೆ.
ಎಂ.ವನಜಾ ಪ್ರಭಾರಿ ಮುಖ್ಯ ಶಿಕ್ಷಕಿ
ಸಮುದಾಯ ಹಾಕತ್ತೂರು ಮತ್ತು ಮೇಕೇರಿ ಗ್ರಾಮ ಪಂಚಾಯಿತಿ ಪೋಷಕರು ಮತ್ತು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಳೆಯ ವಿದ್ಯಾರ್ಥಿಗಳ ಸಂಘದ ಬೆಂಬಲದೊಂದಿಗೆ ಶಾಲೆ ಮುನ್ನಡೆಯುತ್ತಿದೆ.