ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಗ್ಯಾರಂಟಿ ಯೋಜನೆ ನಿಲ್ಲಲ್ಲ: ಪೊನ್ನಣ್ಣ

Published 11 ಜೂನ್ 2024, 19:54 IST
Last Updated 11 ಜೂನ್ 2024, 19:54 IST
ಅಕ್ಷರ ಗಾತ್ರ

ವಿರಾಜಪೇಟೆ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಡೆದಿರುವ ಮತದ ಪ್ರಮಾಣ ಶೇ44.6ಕ್ಕೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂಬುದಕ್ಕೆ ಇದೇ ಸಾಕ್ಷಿ. ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ‘ಹಿಂದಿನ ಚುನಾವಣೆಯಲ್ಲಿ ಶೇ 32ರಷ್ಟು ಮತಗಳು ಬಂದಿದ್ದವು. ಈಗ ಹೆಚ್ಚಾಗಿವೆ. ಹೀಗಾಗಿ ಲೋಪದೋಷವಿದ್ದರೆ ಸರಿಪಡಿಸಿ ಯೋಜನೆಗಳನ್ನು ಮುಂದುವರೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT