ಮಂಗಳವಾರ, ಜುಲೈ 27, 2021
24 °C

‘ವೈಯಕ್ತಿಕ ದಾಳಿ ಸರಿಯಲ್ಲ’: ಎಚ್‌.ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಶಾಲನಗರ: ‘ಸಂಸದೆ ಸುಮಲತಾ ಅಂಬರೀಷ್‌ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಇಲ್ಲಿ ಶುಕ್ರವಾರ ಹೇಳಿದರು.

ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು, ಸಂಸದರು ತಜ್ಞರಲ್ಲ, ವಿಜ್ಞಾನಿಗಳೂ ಅಲ್ಲ. ಗಣಿಗಾರಿಕೆ ಸಂಬಂಧ ಸುಮಲತಾ ಅವರು ಗಂಭೀರ ವಿಚಾರ ಎತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ವೈಯಕ್ತಿಕ ವಿಚಾರ ತರುವುದು ಸರಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು