ಕಾರ್ಯಕ್ರಮಕ್ಕೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಚಾಲನೆ ನೀಡಿದರು. ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ರೋಹಿತ್, ಲಯನ್ಸ್ ಅಧ್ಯಕ್ಷ ಸಿ.ಕೆ. ಶಿವಕುಮಾರ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.