ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡೂರು ಗ್ರಾಮದಲ್ಲಿ ಸುಗ್ಗಿ ಉತ್ಸವ 26ರಂದು: ಭಾನುಪ್ರಕಾಶ್

Published 28 ಏಪ್ರಿಲ್ 2024, 4:27 IST
Last Updated 28 ಏಪ್ರಿಲ್ 2024, 4:27 IST
ಅಕ್ಷರ ಗಾತ್ರ

ಸೋಮವಾರಪೇಟೆ: ಯಡೂರು ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಸಬ್ಬಮ್ಮ ದೇವಿ ಸುಗ್ಗಿ ಉತ್ಸವ ಏ.26 ರಿಂದ 29ರ ವರೆಗೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಭಾನುಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

26ರಂದು ಸಂಜೆ ಸುಗ್ಗಿಕಟ್ಟೆಯಲ್ಲಿ ವಿಶೇಷ ಪೂಜೆ ನಡೆಯಲಿದೆ. ದೇವರ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿಕಟ್ಟೆ ಪ್ರದಕ್ಷಿಣೆ ನಡೆಸಿ, ಮಡೆ ಅರ್ಪಿಸಲಾಗುತ್ತದೆ. ಗ್ರಾಮಸ್ಥರು ಸಾಮೂಹಿಕವಾಗಿ ಮಳೆ–ಬೆಳೆಗೆ ಪ್ರಾರ್ಥನೆ ಮಾಡಲಿದ್ದಾರೆ. ನಂತರ ಗ್ರಾಮಸ್ಥರಿಗೆ ಪ್ರಸಾದ ವಿತರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT