ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಮಡಿಕೇರಿ | ಪುನರ್ವಸು ಅಬ್ಬರ, ನದಿ, ತೊರೆಗಳಲ್ಲಿ ಉಬ್ಬರ,

ಬುಸುಗುಡುತ್ತಿದೆ ಮುಂಗಾರಿನ ಗಾಳಿ, ಹಲವೆಡೆ ಮರಗಳು ಧರೆಗೆ
Published : 15 ಜುಲೈ 2024, 5:11 IST
Last Updated : 15 ಜುಲೈ 2024, 5:11 IST
ಫಾಲೋ ಮಾಡಿ
Comments
ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ ರಸ್ತೆ ನಿವಾಸಿ ಸಿ.ಜಿ.ಸುರೇಶ್ ಅವರಿಗೆ ಸೇರಿದ ಗಬ್ಬದ ಹಸು ಭಾನುವಾರ ಮಧ್ಯಾಹ್ನ ಮೇಯುತ್ತಿದ್ದ ಸಂದರ್ಭ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿದೆ.

ಅತ್ತೂರು ಗ್ರಾಮದ ನಿವಾಸಿ ಜನಾರ್ದನ ಅವರ ವಾಸದ ಮನೆಯ ಚಾವಣಿ ಹಾಗೂ ಗೋಡೆ ಹಾನಿಯಾಗಿದೆ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಭಾನುವಾರ ಮಳೆಯಿಂದ ವಿದ್ಯುತ್ ಕಂಬಗಳು ಮುರಿದು ಬಿದ್ದ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT