ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿಗೆ ಆರೆಂಜ್ ಅಲರ್ಟ್; ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Last Updated 5 ಜುಲೈ 2022, 12:40 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಬುಧವಾರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ‌.

ಮಂಗಳವಾರ ಭಾರಿ ಮಳೆಯ ಮುನ್ಸೂಚನೆ ಇದ್ದರೂ ಜಿಲ್ಲಾಡಳಿತ ರಜೆ ಘೋಷಿಸದೇ ಇದ್ದುದ್ದರಿಂದ ವಿದ್ಯಾರ್ಥಿಗಳು ಪರದಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT