ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ: ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ

Last Updated 4 ಜುಲೈ 2020, 12:13 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯು ಚುರುಕಾಗಿದ್ದು ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ– ಕೊಳ್ಳಗಳೂ ಮೈದುಂಬಿಕೊಳ್ಳುತ್ತಿವೆ.

ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಹೆಚ್ಚಳವಾಗಿದೆ. ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT