ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಭಾರಿ ಮಳೆ: ಕೊಡಗಿನಲ್ಲೇ ಮೊಕ್ಕಾಂ ಹೂಡಿದ ಸಚಿವ ವಿ.ಸೋಮಣ್ಣ

Last Updated 6 ಆಗಸ್ಟ್ 2020, 14:31 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಡಿಕೇರಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಗುರುವಾರ ಸಂಜೆ ಕುಶಾಲನಗರಕ್ಕೆ ಆಗಮಿಸಿದ ಅವರು, ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಶಾಸಕ ಎಂ.‍ಪಿ.ಅಪ್ಪಚ್ಚು ರಂಜನ್‌ರಿಂದ ಮಾಹಿತಿ ಪಡೆದರು. ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಹ, ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT