ಭಾನುವಾರ, ಸೆಪ್ಟೆಂಬರ್ 22, 2019
22 °C

ಕೊಡಗಿನಲ್ಲಿ ಮುಂದುವರಿದ ಮಳೆ ಅಬ್ಬರ, ಶಾಲಾ –ಕಾಲೇಜುಗಳಿಗೆ ರಜೆ 

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರವೂ ಗಾಳಿ ಸಹಿತ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ಲಕ್ಷ್ಮಣತೀರ್ಥ ಹಾಗೂ ಕಾವೇರಿ ನದಿಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.

ಇಂದು (ಗುರುವಾರ) ರೆಡ್ ಅಲರ್ಟ್ ಇದ್ದು, ಶಾಲಾ- ಕಾಲೇಜಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ... ಕೊಡಗಿನಲ್ಲಿ ‘ರೆಡ್‌ ಅಲರ್ಟ್‌’: ಆಲಮಟ್ಟಿ ಜಲಾಶಯದಿಂದ ನೀರು ಹೊರಕ್ಕೆ,ಪ್ರವಾಹ ಭೀತಿ

 

Post Comments (+)