ಸೋಮವಾರ, ಅಕ್ಟೋಬರ್ 14, 2019
24 °C

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ದಿಢೀರ್‌ ಮಳೆ ಸುರಿಯಲು ಆರಂಭಿಸಿತು. 

ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಚೆಟ್ಟಿಮಾನಿ, ಅಪ್ಪಂಗಳ, ಕಾಟಕೇರಿ, ಮದೆನಾಡು ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದಿದೆ. ಶುಕ್ರವಾರ ರಾತ್ರಿಯು ಜಿಲ್ಲೆಯ ಹಲವೆಡೆ ಮಳೆಯಾಗಿತ್ತು.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯಾಗುತ್ತದೆ. 


ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿರುವ ದೃಶ್ಯ

 

Post Comments (+)