ಬುಧವಾರ, ನವೆಂಬರ್ 13, 2019
23 °C

ಕೊಡಗಿನ ವಿವಿಧೆಡೆ ಮಳೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ಮಧ್ಯಾಹ್ನವೂ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ, ಸುಂಟಿಕೊಪ್ಪಲು, ಗಾಳಿಬೀಡು, ಮಾದಾಪುರ, ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಮಳೆಯಾಗಿದೆ.

ತಲಕಾವೇರಿ, ಭಾಗಮಂಡಲದಲ್ಲಿ ಮಳೆ ಸುರಿದು ಕಾವೇರಿ ಸಂಕ್ರಮಣ ಜಾತ್ರೆ ಸಂಭ್ರಮಕ್ಕೆ ಅಡ್ಡಿ ಪಡಿಸಿತು. ಬುಧವಾರ ತಡರಾತ್ರಿಯೂ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿತ್ತು.

ಪ್ರತಿಕ್ರಿಯಿಸಿ (+)