ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ ಹಿನ್ನೆಲೆ: ಕೊಡಗು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Last Updated 5 ಆಗಸ್ಟ್ 2022, 12:27 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿ, ರೆಡ್‌ ಅಲರ್ಟ್ ಘೋಷಣೆ ಮಾಡಿರುವುದರಿಂದ ಜಿಲ್ಲೆಯ ಎಲ್ಲ ಶಾಲೆಗಳಿಗೆ ಆಗಸ್ಟ್ 6ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಶುಕ್ರವಾರವೂ ನಿರಂತರವಾಗಿ ಮಳೆ ಬೀಳುತ್ತಿದ್ದು, ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT