ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಭಾರಿ ಮಳೆ: ಸಾವಿರ ಕ್ಯೂಸೆಕ್ ದಾಟಿದ ಹಾರಂಗಿ ಜಲಾಶಯದ ಒಳಹರಿವು

Published 27 ಜೂನ್ 2024, 6:45 IST
Last Updated 27 ಜೂನ್ 2024, 6:45 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.

ಜಲಾಶಯದ ಒಳ ಹರಿವು ಬುಧವಾರ 810 ಕ್ಯೂಸೆಕ್ ಇದ್ದದ್ದು ಗುರುವಾರ 1,425 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಜಲಾಶಯದ ಗರಿಷ್ಠ ಮಟ್ಟ 2,859 ಆಗಿದ್ದು ಸದ್ಯ 2,832.65 ಅಡಿಗಳಷ್ಟೇ ನೀರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT