ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ, ಭಾಗಮಂಡಲದಲ್ಲಿ ಧಾರಾಕಾರ ಮಳೆ

Published 26 ಜೂನ್ 2024, 4:31 IST
Last Updated 26 ಜೂನ್ 2024, 4:31 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡಲ ಹಾಗೂ ಮಡಿಕೇರಿಯಲ್ಲಿ ಮಂಗಳವಾರ ರಾತ್ರಿ ಇಡೀ ಭಾರಿ ಮಳೆ ಸುರಿದಿದೆ.

ಇದರಿಂದ ಭಾಗಮಂಡಲದ ಕಾವೇರಿ ಮತ್ತು ಕನ್ನಿಕಾ ನದಿಗಳು ಮೈದುಂಬಿ ಹರಿಯುತ್ತಿವೆ. ಬುಧವಾರ ಬೆಳಿಗ್ಗೆಯಿಂದಲೂ ಮಡಿಕೇರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಇದರಿಂ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ 514 ಕ್ಯೂಸೆಕ್ ನಿಂದ 810 ಕ್ಯೂಸೆಕ್ ಗೆ ಏರಿಕೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT