ಶನಿವಾರ, ಅಕ್ಟೋಬರ್ 1, 2022
25 °C

ಮನೆಯ ಗೋಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರ ಮನೆ ಗೋಡೆ ಬುಧವಾರ ನಸುಕಿನಲ್ಲಿ ಕುಸಿದು ಬಿದ್ದಿದೆ. ಗೋಡೆ ಬೀಳುತ್ತಿದ್ದಂತೆ ಮನೆ ಮಂದಿ ಹೊರಬಂದು  ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.
ಮಳೆ ನಿಂತರೂ ಜಿಲ್ಲೆಯ ಅಲ್ಲಲ್ಲಿ ಮನೆ ಕುಸಿತ, ಭೂಕುಸಿತಗಳು ಮುಂದುವರಿದಿವೆ. ನಿರಂತರವಾಗಿ ಸುರಿದ ಮಳೆಯಿಂದ ಹಲವು ಮನೆಗಳ ಗೋಡೆಗಳು ಶಿಥಿಲವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.