ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಸಿದ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ: ಅವಶೇಷಗಳಡಿ ಸಿಲುಕಿದ್ದ ಗ್ರಾಹಕರ ರಕ್ಷಣೆ

Published 20 ಜೂನ್ 2024, 15:19 IST
Last Updated 20 ಜೂನ್ 2024, 15:19 IST
ಅಕ್ಷರ ಗಾತ್ರ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಗುರುವಾರ ಕುಸಿದ ಅಂಬೂರ್ ಬಿರಿಯಾನಿ ಹೋಟೆಲ್‌ ಕಟ್ಟಡದ ಅವಶೇಷಗಳಿಂದ 6 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್‌ ಇಲಾಖೆ, ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ನಡೆಸಿದ್ದ ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT