ಸೋಮವಾರಪೇಟೆ ಚಿಕ್ಕಬಸಪ್ಪ ಕ್ಲಬ್ ಆವರಣದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಣೆ ಮಾಡಲಾಯಿತು.
ಶನಿವಾರಸಂತೆಯಲ್ಲಿ ನಡೆದ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿ ಕಾಫಿ ಸೇವಿಸುವ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿರುವ ಕಾಫಿ ಮಂಡಳಿ ಹಿರಿಯ ಅಧಿಕಾರಿಗಳಾದ ರಂಜಿತ್‍ಕುಮಾರ್ ಲಕ್ಷ್ಮಿಕಾಂತ್ ಹಾಗೂ ರೋಟರಿ ಕ್ಲಬ್ ಅಧ್ಯಕ್ಷ ವರ್ಷಿತ್ ಕಾರ್ಯದರ್ಶಿ ಶ್ವೇತಾ ವಸಂತ್ ಹಾಗೂ ರೋಟರಿ ಸದಸ್ಯರು ಮತ್ತು ಬೆಳೆಗಾರರು.
ಶನಿವಾರಸಂತೆಯಲ್ಲಿ ನಡೆದ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿಕಾಫಿ ಮಂಡಳಿ ಅಧಿಕರಿ ಲಕ್ಷ್ಮಿಕಾಂತ್ ಮಾತನಾಡಿದರು