ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಗಮನ ಸೆಳೆದ ಬಾಲಕಿ ಸಿಂಚನಾ ಮಾಡಿದ ಕಲಾತ್ಮಕ ಯೋಗ

Published 21 ಜೂನ್ 2024, 4:35 IST
Last Updated 21 ಜೂನ್ 2024, 4:35 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಕೆಳಗಿನ ಗೌಡ ಸಮಾಜದಲ್ಲಿ ಶುಕ್ರವಾರ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ‌ ಬಾಲಕಿ ಸಿಂಚನಾ ಮಾಡಿದ ಕಲಾತ್ಮಕ ಯೋಗ ಗಮನ ಸೆಳೆಯಿತು.

ತಾಲ್ಲೂಕಿನ ಮದೆನಾಡು ಬಿಜಿಎಸ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಪ್ರದರ್ಶಿಸಿದ ಯೋಗ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಪಡೆಯಿತು.

ಈ ಕುರಿತು ಪ್ರಜಾವಾಣಿ ಯೊಂದಿಗೆ ಮಾತನಾಡಿದ ಸಿಂಚನಾ ನಾನು ಕಳೆದ 5 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವೆ. ಕಲಾತ್ಮಕ ಯೋಗವನ್ನು ಒಂದು ವರ್ಷದಿಂದ ನಿತ್ಯವೂ ಅಭ್ಯಾಸ ಮಾಡುತ್ತಿರುವೆ ಎಂದು ತಿಳಿಸಿದಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT