ಮಡಿಕೇರಿ: ಇಲ್ಲಿಗೆ ಸಮೀಪದ ಮದೆನಾಡಿನ ಬಿಜಿಎಸ್ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಜೂನ್ 21ರಂದು ಸಂಜೆ 6 ಗಂಟೆಗೆ ಇಲ್ಲಿನ ಪತ್ರಿಕಾಭವನ ಸಭಾಂಗಣದಲ್ಲಿ ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವುದಕ್ಕಾಗಿ ಯೋಗ ಪ್ರದರ್ಶನ ನೀಡಲಿದ್ದಾಳೆ.

ರೋಟರಿ ಮಿಸ್ಟಿ ಹಿಲ್ಸ್ ಮತ್ತು ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಸಿಂಚನಾ 30 ನಿಮಿಷ 5 ಸೆಕೆಂಡ್ಗಳ ಕಾಲ ಡಿಂಬಾಸನ ಯೋಗ ಭಂಗಿಯಲ್ಲಿರುವ ಮೂಲಕ ವಿಶ್ವದಾಖಲೆ ಮಾಡಲಿದ್ದಾಳೆ. ಪರಿಣಿತರು ಈ ಸಂಬಂಧಿತ ದಾಖಲೆ ಮಾಡಿಕೊಳ್ಳಲಿದ್ದಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಹಾಗೂ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.