ಮಡಿಕೇರಿ: ಪ್ರಸಕ್ತ ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಠ ₹ 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ₹ 20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುತ್ತದೆ.

ಆಸಕ್ತಿವುಳ್ಳ ಅಭ್ಯರ್ಥಿಗಳು ಪಿಎಂಇಜಿಪಿ ವೆಬ್ಸೈಟ್: www.kviconline.gov.in ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.