ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ: ಕೊಡಗಿನ ಗ್ರಾ.ಪಂ ಅಧ್ಯಕ್ಷೆಗೆ ಆಹ್ವಾನ

Published 14 ಆಗಸ್ಟ್ 2024, 4:47 IST
Last Updated 14 ಆಗಸ್ಟ್ 2024, 4:47 IST
ಅಕ್ಷರ ಗಾತ್ರ

ಮಡಿಕೇರಿ: ಆಗಸ್ಟ್ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಕೊಡಗು ಜಿಲ್ಲೆಯ ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಟಿ.ದೇವಿ ಅವರನ್ನು ಆಹ್ವಾನಿಸಲಾಗಿದೆ.

ರಾಜ್ಯದಲ್ಲಿ ಇವರನ್ನು ಸೇರಿದಂತೆ ಒಟ್ಟು 6 ಗ್ರಾಮ ಪಂಚಾಯಿತಿ ಅಧ್ಯಕ್ಷರಿಗಷ್ಟೇ ಆಹ್ವಾನ ಬಂದಿದೆ. ಈಗಾಗಲೇ ದೇವಿ ಅವರು ನವದೆಹಲಿ ತಲುಪಿದ್ದಾರೆ ಎಂದು ಕಾನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT