ಮಡಿಕೇರಿ: ‘ಕಸ್ತೂರಿರಂಗನ್ ವರದಿಗೆ ಆಕ್ಷೇಪ ವ್ಯಕ್ತಪಡಿಸಿ, ಅದರ ನ್ಯೂನತೆಯನ್ನು ಸರಿಪಡಿಸುವಂಥ ಪ್ರಸ್ತಾವವನ್ನು, ಕೇರಳ ಮಾದರಿಯಲ್ಲಿ ರಾಜ್ಯ ಸಚಿವ ಸಂಪುಟವೂ ಸಲ್ಲಿಸಬೇಕಿತ್ತು. ಅದನ್ನು ಬಿಟ್ಟು, ಸಂಪೂರ್ಣ ವರದಿಯನ್ನೇ ತಿರಸ್ಕರಿಸಿದ್ದು ಸರಿಯಲ್ಲ’ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಪ್ರತಿಪಾದಿಸಿದರು.