ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಹಾಸ್ಯ ಲೇಖನ ಸ್ಪರ್ಧೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ.

ಅರೆಭಾಷೆ ಹಾಸ್ಯ ಲೇಖನ ಸ್ವಂತ ರಚನೆಯಾಗಿರಬೇಕು, ಬೇರೆ ಎಲ್ಲೂ ಪ್ರಕಟವಾಗಿರಬಾರದು, ಕನಿಷ್ಠ 500 ಪದಗಳಿದ್ದು, ಒಂದು ಸಾವಿರ ಪದ ಮೀರಬಾರದು. ಹೊಸ ಆಲೋಚನೆ, ಹೊಸ ಹೊಳಹುಗಳ ಬರಹವಾಗಿರಬೇಕು. ಹಾಸ್ಯ ಲೇಖನಕ್ಕೆ ಪ್ರಥಮ ಬಹುಮಾನ ₹ 5 ಸಾವಿರ, ದ್ವಿತೀಯ ಬಹುಮಾನ ₹ 3 ಸಾವಿರ ಹಾಗೂ ತೃತೀಯ ಬಹುಮಾನ ₹ 2 ಸಾವಿರ ಇದೆ. ಬರಹ ಕಳುಹಿಸಲು ಮೇ 10 ಅಂತಿಮ ದಿನ.

ಬರಹಗಳನ್ನು ಅಂಚೆ ಮೂಲಕ ಅಥವಾ ಅಕಾಡೆಮಿ ವಾಟ್ಸಾಪ್ ನಂ 6362522677 ಮೂಲಕ ಕಳುಹಿಸಬಹುದು.

ಮಾಹಿತಿಗೆ ‘ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ: 6362522677’ ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-1157372674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.