ಬುಧವಾರ, 4 ಫೆಬ್ರುವರಿ 2026
×
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್‌ ಹೆಚ್ಚಳ; ಮಹಿಳೆಯರೇ ಹೆಚ್ಚು!

Published : 4 ಫೆಬ್ರುವರಿ 2026, 3:25 IST
Last Updated : 4 ಫೆಬ್ರುವರಿ 2026, 3:25 IST
ಫಾಲೋ ಮಾಡಿ
Comments
ತಜ್ಞ ಕ್ಯಾನ್ಸರ್ ವೈದ್ಯರ ನೇಮಕಕ್ಕೆ ಹಾಗೂ ಮೆಮೊಗ್ರಫಿ ಯಂತ್ರದ ಖರೀದಿಗೆ ಪ್ರಯತ್ನಗಳು ನಡೆದಿವೆ. ಮೈಸೂರಿನಿಂದ ಒಬ್ಬರು ಕ್ಯಾನ್ಸರ್‌ ತಜ್ಞರು ನಿಯಮಿತವಾಗಿ ಭೇಟಿ ನೀಡುತ್ತಾರೆ.
– ಡಾ.ಎ.ಜೆ.ಲೋಕೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ
‘ಗೃಹ ಆರೋಗ್ಯ’ ಯೋಜನೆಯಡಿ ಮನೆಮನೆಗೆ ಭೇಟಿ ನೀಡಿ ಕ್ಯಾನ್ಸರ್‌ ಸೇರಿದಂತೆ ಇನ್ನಿತರ ಕಾಯಿಲೆಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಪತ್ತೆಯಾದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
– ಡಾ.ಕೆ.ಎಂ.ಸತೀಶ್‌ಕುಮಾರ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT