ಮಡಿಕೇರಿ: ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ 27 ಮತ್ತು 28ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಮೇ 28ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-896166923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.