ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಭಾರಿ ಮಳೆ ಸುರಿದಿದೆ.

ಸಂಜೆಯಿಂದ ಆರಂಭವಾದ ಮಳೆ ರಾತ್ರಿಯವರೆಗೂ ರಭಸದಲ್ಲಿ ಸುರಿಯಿತು. ಇದರಿಂದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
.ಕೊಡಗು | ದೀಪಾವಳಿ ಸಂಭ್ರಮ: ಹಾನಿಕಾರಕ, ಮಾಲಿನ್ಯಕಾರಕ ಪಟಾಕಿ ಬಿಡಿ.
ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಪುಟ್ಟಸ್ವಾಮಿ ಅವರ ಮನೆಗೆ ಮಳೆ ನೀರು ನುಗ್ಗಿದೆ. ಕುಶಾಲನಗರದ ಬಸ್ ನಿಲ್ದಾಣದ ಅಂಗಡಿಗಳಿಗೂ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
.ಕೊಡಗು ಜಿಲ್ಲೆಯಲ್ಲಿ 'ಸ್ವಚ್ಛ ಕೊಡಗು - ಸುಂದರ ಕೊಡಗು' ಅಭಿಯಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.