ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯ ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ: ಅಪಾರ ಹಾನಿ

Last Updated 20 ಫೆಬ್ರವರಿ 2023, 2:37 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ಫರ್ನಿಚರ್ ಅವರ ದಾಸ್ತಾನು ಮಳಿಗೆಗೆ ಸೋಮವಾರ ನಸುಕಿನಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮರದ ಪೀಠೋಪಕರಣಗಳು ಉರಿದು ಭಸ್ಮವಾಗಿವೆ.

ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರದಿಂದಲೂ ಅಗ್ನಿಶಾಮಕ ಸಿಬ್ಬಂದಿ ಬಂದು 4 ವಾಹನಗಳಲ್ಲಿ ಬೆಂಕಿ ನಂದಿಸಲು ಯತ್ನಿಸಲಾಗುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT