ಮಡಿಕೇರಿ: ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ ಸಿಂಕೋನ- ಮಕ್ಕಂದೂರು ರಸ್ತೆಯಲ್ಲಿ ಒಡಿಶಾದ ಇಬ್ಬರು ಸೇರಿ ಮೂವರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರು, 15 ಕೆ.ಜಿ 903 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಒಡಿಶಾದ ಸುಲ್ತಾನ್ ಪ್ರಧಾನ್ (55), ಸ್ವರ್ಣಲತಾ ನಾಯಕ (35) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಾಬೀರ್ (21) ಬಂಧಿತರು. ಇನ್ಸ್ಪೆಕ್ಟರ್ಗಳಾದ ಐ.ಪಿ.ಮೇದಪ್ಪ, ಎಚ್.ವಿ.ಚಂದ್ರಶೇಖರ್, ಎಎಸ್ಐ ಚರ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-51-524790751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.