ಸೋಮವಾರಪೇಟೆ: ತಾಲ್ಲೂಕಿನ ಹೆಗ್ಗುಳ ಗ್ರಾಮದಲ್ಲಿನ ಶ್ರೀ ಲಕ್ಷ್ಮೀ ಚನ್ನಿಗರಾಯ ಮತ್ತು ಜೋಡಿ ಹನುಮಂತ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 5 ಮತ್ತು 6 ರಂದು ನಡೆಯಿತು.

5ರಂದು ರಾತ್ರಿ 7ರಿಂದ ವಾಸ್ತು ಹೋಮ ಹಾಗೂ ವಿಶೇಷ ಪೂಜೆಗಳು ನಡೆಯಿತು. 6ರಂದು ಬೆಳಿಗ್ಗೆ 7ಕ್ಕೆ ಗಂಗಾಪೂಜೆ ಮತ್ತು ಕಳಸ ಪ್ರತಿಷ್ಠಾಪನೆ ಮತ್ತು ಆಂಜನೇಯ ಹೋಮ, ವಿಶೇಷ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಪೂಜಾ ಕಾರ್ಯಗಳು ಅರ್ಚಕ ಉಚ್ಚಂಗಿ ಶೇಷಾಚಲ ಅವರ ನೇತೃತ್ವದಲ್ಲಿ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ವಸಂತ, ಉಪಾಧ್ಯಕ್ಷ ಎಚ್.ಕೆ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಎಂ. ನಿಶ್ಚಿತ್ ಹಾಗೂ ಪದಾಧಿಕಾರಿಗಳಾದ ಎಚ್.ಎಸ್. ಚೇತನ್ ಕುಮಾರ್, ಎಚ್.ಎಂ. ಸಂಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-19111528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.