ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರದರ್ಶನ ಉದ್ಘಾಟಿಸಿದರು
ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರುಗು ತುಂಬಿದವು
ಪ್ರಾಗೈತಿಹಾಸಿಕ ಸ್ಥಳವಾದ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆಯಲ್ಲಿ ದೊರಕಿದ ಅವಶೇಷಗಳ ಛಾಯಾಚಿತ್ರಗಳು

ರಾಜ್ಯ ಸರ್ಕಾರದಿಂದ ₹ 10 ಕೋಟಿ ಬಿಡುಗಡೆಯಾಗಿದ್ದು ಕೋಟೆಯ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.
– ಸುಜಿತ್ ನಯನ್, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ.