ನಾಪೋಕ್ಲು: ಸಮೀಪದ ಕಕ್ಕಬ್ಬೆಯಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಉದ್ಘಾಟಿಸಿದರು.

ಈ ಭಾಗದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ₹ 30 ಲಕ್ಷ ಅನುದಾನವನ್ನು ಒದಗಿಸಿದ್ದು, ಕಾಮಗಾರಿ ಪೂರ್ಣಗೊಂಡ ರಸ್ತೆಗಳ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವತ್ತ ಸರ್ಕಾರ ಹಾಗೂ ತಾನು ಬದ್ಧರಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ತಿಳಿಸಿದರು.

ಕೆಡಿಪಿ ಸದಸ್ಯರು ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಪ್ರಮುಖರಾದ, ಸುಭಾಷ್, ಹರಿ, ಶೈಲಾ ಕುಟ್ಟಪ್ಪ, ಭಾರತ್, ಶಂಭು, ದಿಲೀಪ್, ಗಣೇಶ್, ರಂಜು, ನಂಜುಂಡ, ಉಲ್ಲಾಸ್, ಉಮೇಶ್, ಮಿಲನ್, ರೈನಾ, ಅಯ್ಯಪ್ಪ, ಪಳಂಗಪ್ಪ, ಸುನಿಲ್, ಮಂಜು ದೇವಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-51-2023036335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.