ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭಗೊಂಡಿತು.

ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅವರನ್ನು ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಿಂದ ಮೆರವಣಿಗೆಯಲ್ಲಿ ಗದ್ದೆಹಳ್ಳದ ಎಸ್.ಎಸ್.ಇಂಟರ್ ನ್ಯಾಷನಲ್ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ಡೊಳ್ಳುಕುಣಿತ, ಕುದುರೆಗಳು, ಗಾರುಡಿಗೊಂಬೆ ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಗೆ ಮೆರುಗು ತುಂಬಿದವು.

ಒಟ್ಟು17 ದ್ವಾರಗಳನ್ನು, ವಿವಿಧ ಮಳಿಗೆಗಳನ್ನು ಉದ್ಘಾಟಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.