ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸುರಿಯುವ ಮಳೆಯಲ್ಲಿ ಕಾರ್ಗಿಲ್ ದಿನಾಚರಣೆ

Published 26 ಜುಲೈ 2023, 4:58 IST
Last Updated 26 ಜುಲೈ 2023, 4:58 IST
ಅಕ್ಷರ ಗಾತ್ರ

ಮಡಿಕೇರಿ: ಕಾರ್ಗಿಲ್ ವಿಜಯ ದಿನದ ಅಂಗವಾಗಿ ಬುಧವಾರ ನಗರದಲ್ಲಿ ಸುರಿಯುತ್ತಿರುವ ಮಳೆಯಲ್ಲೂ ಯುದ್ದ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT