ಮಡಿಕೇರಿ: ನಗರದ 4 ಶಕ್ತಿ ದೇವತೆಗಳಲ್ಲಿ ಒಂದಾದ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ಕೋಲ ಹಾಗೂ ಅಗೆಲು ಸೇವೆ ಶ್ರದ್ಧಾಭಕ್ತಿಯಿಂದ ಈಚೆಗೆ ನಡೆಯಿತು. ಪಯ್ಯನೂರಿನ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳಾದ ಆಚಾರ್ಯ ವರಣಂ, ಪುಣ್ಯಾಹ ಶುದ್ದಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ, ಪ್ರಸಾದ ವಿತರಣೆ ನೆರವೇರಿತು.

ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಶ ಪೂಜೆ, ನವಕ ಪಂಚಗವ್ಯ ಕಳಶಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಪಾಷಾಣಮೂರ್ತಿ ದೈವದ ಕಳಶ ಪೂಜೆ, ಅಲಂಕಾರ ಪೂಜೆ ನಡೆಯಿತು.

ನಾಗ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಪ್ರಯುಕ್ತ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭಿಷೇಕ, ತುಲಾಭಾರ ಸೇವೆ, ಉಡುಪಿಯ ಪೆರ್ಲಂಬಾಡಿಯ ನಾಗಪಾತ್ರಿ ರಮಾನಂದ ಭಟ್ ಅವರಿಂದ ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ, ಪಾಷಾಣಮೂರ್ತಿ ದೈವ ಕೋಲ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1498777680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.