ಗುರುವಾರ , ಸೆಪ್ಟೆಂಬರ್ 23, 2021
23 °C

ಕೊಡಗು: ಕುಶಾಲನಗರಕ್ಕೆ ಜಲಾವೃತದ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕುಶಾಲನಗರ ಭಾಗದಲ್ಲಿ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ಅತ್ತ ಹಾರಂಗಿ ಜಲಾಶಯದಿಂದಲೂ ಅಪಾರ ಪ್ರಮಾಣ ನೀರನ್ನು‌ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಇದರಿಂದ, ಕುಶಾಲನಗರದ ಸಾಯಿ, ಕುವೆಂಪು ಬಡಾವಣೆ, ಎಪಿಎಂಸಿ ಸೇರಿ ಹಲವು ಬಡಾವಣೆಗಳಿಗೆ ಜಲಾವೃತದ ಭೀತಿ ಎದುರಾಗಿದೆ.

ಜಿಲ್ಲೆಯಲ್ಲಿ ಮಳೆ ಅಬ್ಬರ ಸ್ವಲ್ಪ ತಗ್ಗಿದ್ದರೂ ಪ್ರವಾಹ ಇಳಿದಿಲ್ಲ. ಕಾನೂರು, ಶ್ರೀಮಂಗಲ ಭಾಗದ ಗದ್ದೆಗಳಿಗೆ ಲಕ್ಷ್ಮಣ ತೀರ್ಥ ನದಿಯ ನೀರು‌‌‌ ನುಗ್ಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು