ಗೋಣಿಕೊಪ್ಪಲು: ಕೇರಳ ವೈನಾಡಿನ ಚುನಾವಣಾ ಪ್ರಚಾರದಿಂದ ಹಿಂದಿರುಗವ ವೇಳೆಯಲ್ಲಿ ಜಿಲ್ಲೆಯ ಗಡಿಭಾಗದ ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ , ಔಷಧಿ ಪೂರೈಕೆಯಲ್ಲಿ ವ್ಯತ್ಯಯಗಳ ಬಗ್ಗೆ ಗಂಭೀರವಾಗಿ ಪರಿಶೀಲಿಸಿದರು.

ಮೊಬೈಲ್ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ ಪೊನ್ನಣ್ಣ, ಅಗತ್ಯವಿರುವ ಸೌಲಭ್ಯಗಳನ್ನು ಕೂಡಲೆ ಒದಗಿಸಿಕೊಡಬೇಕು ಎಂದು ಸೂಚಿಸಿದರು. ಬಳಿಕ ಒಳ ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆ ದೊರಕುತ್ತಿರುವ ಬಗ್ಗೆ ವಿಚಾರಿಸಿದರು.

ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಕಾಂಗ್ರೆಸ್ ಮುಖಂಡರಾ ಮುಕ್ಕಾಟೀರ ನವೀನ್ ಅಯ್ಯಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-51-1681355159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.