ಸೋಮವಾರಪೇಟೆ: ನಿವೇಶನ ರಹಿತ ಬಡvರಿಗೆ ಉಚಿತ ನಿವೇಶನ ನೀಡಬೇಕೆಂದು ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ವತಿಯಿಂದ ಕುಂಬೂರು ಪೈಸಾರಿಯಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ 25ನೇ ದಿನಕ್ಕೆ ಮುಂದುವರೆದಿದೆ. ಧರಣಿ ನಿರತರು ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಿವೇಶನ ರಹಿತರು ನಿವೇಶನ ಸಿಗದ ಹೊರತು ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಬೃಹತ್ ಹೋರಾಟ ನಡೆಸಲು ಸಿದ್ಧತೆ ನಡೆದಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮೊಣ್ಣಪ್ಪ ಪತ್ರಿಕೆಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-849511004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.