ಮಡಿಕೇರಿಯಲ್ಲಿ ನಡೆಯುತ್ತಿರುವ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡದ ಕಾಮಗಾರಿಯನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಶನಿವಾರ ಪರಿಶೀಲನೆ ನಡೆಸಿದರು
ಈ ವರ್ಷ ಮಲ್ಲಿಸ್ಪೆಷಾಲಿಟಿ ಆಸ್ಪತ್ರೆ ಆಗಲಿದ್ದು ಕೆಲವೊಂದು ವಿಭಾಗಗಳಲ್ಲಿ ಸೂಪರ್ ಸ್ಪೆಷಾಲಿಟಿ ದರ್ಜೆಗೂ ಏರಲಿದೆ. ಧರ್ಮಶಾಲಾ ‘ಕ್ಯಾತ್‌ಲ್ಯಾಬ್’ ‘ಕ್ರಿಟಿಕಲ್ ಕೇರ್ ಯೂನಿಟ್’ಗಳು ಕಾರ್ಯಾರಂಭ ಮಾಡಲಿವೆ.
ಡಾ.ಎ.ಜೆ.ಲೋಕೇಶ್ ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ.
ವಿರಾಜಪೇಟೆಯಲ್ಲಿ ಜಿಲ್ಲಾಸ್ಪತ್ರೆ ದರ್ಜೆಯ ಕಟ್ಟಡ ಕುಶಾಲನಗರದಲ್ಲಿ ತಾಲ್ಲೂಕು ಆಸ್ಪತ್ರೆ ಕಟ್ಟಡಗಳ ಕಾಮಗಾರಿಗಳು ಈ ವರ್ಷವೇ ಆರಂಭವಾಗಲಿವೆ.