ಮಡಿಕೇರಿ: ‘ಪ್ರತಿಯೊಬ್ಬರು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮೊಬೈಲ್ ಹಾಗೂ ಕಂಪ್ಯೂಟರ್ ಅತಿ ಬಳಕೆಯಿಂದ ದೃಷ್ಟಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಚ್ಚರಿಕೆ ಅತ್ಯವಶ್ಯಕ’ ಎಂದು ಇಕ್ಷಾ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ.ಅಜ್ಜಿನಿಕಂಡ ಚಿಣ್ಣಪ್ಪ ಸಲಹೆ ನೀಡಿದರು.

ಇಲ್ಲಿನ ಇಕ್ಷಾ ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಕಣ್ಣಿನ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಮಂದಿ ಭಾಗಿಯಾದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ. ರಾಕೇಶ್, ಉಪಾಧ್ಯಕ್ಷ ನವೀನ್ ಸುವರ್ಣ, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-204035025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.