ಹೊಸ ವರ್ಷದ ಮೊದಲ ದಿನವಾದ ಗುರುವಾರ ಮಡಿಕೇರಿಯ ಓಂಕಾರೇಶ್ವರ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇಗುಲ ಪ್ರವೇಶಕ್ಕಾಗಿ ಸಾಲುಗಟ್ಟಿ ನಿಂತಿದ್ದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಹೊಸ ವರ್ಷದ ಮೊದಲ ದಿನವಾದ ಗುರುವಾರ ಮಡಿಕೇರಿಯ ಓಂಕಾರೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಂಸದ ಜಗದೀಶ ಶೆಟ್ಟರ್ ಅವರನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಅಭಿನಂದಿಸಿದರು
ಪ್ರಜಾವಾಣಿ ಚಿತ್ರ/ರಂಗಸ್ವಾಮಿ