ಮಡಿಕೇರಿ: ಕೊಡಗು ಜಿಲ್ಲೆಯ ಸರ್ಕಾರಿ ನಿವೃತ್ತ ಮತ್ತು ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣೆ ಸಂಬಂಧ ಏಪ್ರಿಲ್ 22ರಂದು ಬೆಳಿಗ್ಗೆ 10.30ಕ್ಕೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಭಾಗ ಮಟ್ಟದ ಪಿಂಚಣಿ ಅದಾಲತ್ ನಡೆಯಲಿದೆ.

ಕೊಡಗು ಜಿಲ್ಲೆಗೆ ಸಂಬಂಧಿಸಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯ ವಿಡಿಯೊ ಸಂವಾದ ಸಭಾಂಗಣದಲ್ಲಿ ಪಿಂಚಣಿದಾರರ ಕುಂದುಕೊರತೆ ಸಂಬಂಧ ಪಾಲ್ಗೊಂಡು ಮಾಹಿತಿ ಪಡೆಯಬಹುದು. ಕುಂದುಕೊರತೆ ಇದ್ದಲ್ಲಿ ಹತ್ತಿರದ ತಾಲ್ಲೂಕು ಖಜಾನೆ ಕಚೇರಿಗೆ ಲಿಖಿತ ಮಾಹಿತಿ ನೀಡಬಹುದು ಎಂದು ಖಜಾನೆ ಇಲಾಖೆಯ ಉಪ ನಿರ್ದೇಶಕ ಬಿ.ಎನ್.ರಘುನಾಥ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-1008977722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.