ಸೋಮವಾರ, ಅಕ್ಟೋಬರ್ 26, 2020
27 °C

ಭಾರೀ ಮಳೆ | ಹಾಲೇರಿ ಬಳಿ ಭೂಕುಸಿತ: ಮಡಿಕೇರಿ–ಸೋಮವಾರಪೇಟೆ ರಸ್ತೆ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಹಾಲೇರಿ ಸಮೀಪ ಬುಧವಾರ ರಾತ್ರಿ ಭೂಕುಸಿತವಾಗಿದ್ದು ಮಡಿಕೇರಿ– ಸೋಮವಾರಪೇಟೆ ರಾಜ್ಯ ಹೆದ್ದಾರಿ ಬಂದ್‌ ಆಗಿದೆ.

ವಾಹನಗಳು, ಪರ್ಯಾಯ ಮಾರ್ಗದಲ್ಲಿ ಸೋಮವಾರಪೇಟೆ ಕಡೆಗೆ ಸಂಚರಿಸುತ್ತಿವೆ. ಕಳೆದ ವರ್ಷವೂ ಈ ರಸ್ತೆಯ ಹಲವು ಸ್ಥಳಗಳಲ್ಲಿ ಭೂಕುಸಿತವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು