ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಚುರುಕು: ಮಡಿಕೇರಿಯಲ್ಲಿ ಬಿರುಸಿನ ಮಳೆ

Last Updated 21 ಜೂನ್ 2022, 12:19 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ಮುಂಗಾರು ಚುರುಕಾಗಿದ್ದು, ಮಂಗಳವಾರ ಬಿರುಸಿನ ಮಳೆ ಸುರಿಯಿತು. ಸೋಮವಾರ ರಾತ್ರಿಯಿಡಿ ಜಿಟಿಜಿಟಿ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನದ ವೇಳೆಗೆ ನಗರಾದ್ಯಂತ ಬಿರುಸಿನ ಮಳೆಯಾಗಿದೆ.

ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಕೊಪ್ಪಲುವಿನಲ್ಲಿ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ದಟ್ಟವಾಗಿ ಮೋಡಗಳು ಕವಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT