ಮಡಿಕೇರಿ: 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಅಬ್ದುಲ್ ರಶೀದ್ ಅವರಿಗೆ ಸೋಮವಾರ ಆಹ್ವಾನ ನೀಡಲಾಯಿತು.

ಮೈಸೂರು ಜಿಲ್ಲೆಯ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ಅಬ್ದುಲ್ ಅವರ ತೋಟದ ನಿವಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಭೇಟಿಯಾಗಿ ಆಹ್ವಾನಿಸಿದರು.

ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಈ.ಲೋಕೇಶ್ ಕುಮಾರ್, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್.ಸಬಾಸ್ಟಿನ್, ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷ ಹರೀಶ್ ಗುಡ್ಡೆಮನೆ, ಅಬ್ದುಲ್ ರಶೀದ್ ಅವರ ಪತ್ನಿ ಮೋಳಿ ವರ್ಗಿಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-1051239908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.