ಮಡಿಕೇರಿ: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಪರೀಕ್ಷೆಯಲ್ಲಿ ಕೊಡಗು ಶೇ 96.68 ಫಲಿತಾಂಶ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ.

ಒಟ್ಟು ಹಾಜರಾದ 5,938 ವಿದ್ಯಾರ್ಥಿಗಳ ಪೈಕಿ 5,741 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕಳೆದ ವರ್ಷ ಶೇ 87.54 ಫಲಿತಾಂಶ ಪಡೆದು 4 ನೇ ಸ್ಥಾನ ಗಳಿಸಿತ್ತು.

ಈ ಬಾರಿ ರಾಜ್ಯದಲ್ಲಿ 4 ಸ್ಥಾನ ಕುಸಿತವಾಗಿದ್ದರೂ, ಶೇಕಡಾವಾರು ಫಲಿತಾಂಶದಲ್ಲಿ ಗಮನಾರ್ಹ ಏರಿಕೆಯಾಗಿದೆ.
.SSLC Results: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ, ಶೇ 94.1 ಮಂದಿ ಪಾಸ್ .SSLC Results: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನೋಡುವುದು ಹೇಗೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.