ಸುಂಟಿಕೊಪ್ಪ: ಸುಂಟಿಕೊಪ್ಪ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ (ಕೋಕ), ಕಾರ್ಯದರ್ಶಿಯಾಗಿ ಬಿ.ಜಿ.ರಮೇಶ್ ನಾಕೂರು ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಮಂಜನಾಥಯ್ಯ ಮೀನಾಕ್ಷಮ ಕಲ್ಯಾಣ ಮಂಟಪದಲ್ಲಿ ಅಧ್ಯಕ್ಷ ಧನುಕಾವರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ‘ಪಕ್ಷದ ಬಲವರ್ದನೆಗೆ ಎಲ್ಲರೂ ಕೈ ಜೋಡಿಸಬೇಕು. ಪಕ್ಷದ ಬಗ್ಗೆ ಕಾಳಜಿ ವಹಿಸಿ ಸಂಟನೆಯನ್ನು ಭದ್ರಪಡಿಸಬೇಕು’ ಎಂದರು.

ಸಭೆಯಲ್ಲಿ ಮಂಡಲ ಅಧ್ಯಕ್ಷ ಗೌತಮ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಜಿಲ್ಲಾ ಒಬಿಸಿ ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್ ನಾರಾಯಣ, ಕೆದಕಲ್ ಪಂಚಾಯಿತಿ ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಸೋಮಯ್ಯ, ಲೀಲಾ ಮೇದಪ್ಪ, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ನಿಕಟಪೂರ್ವ ಅಧ್ಯಕ್ಷ ವಾಸುದೇವ್ ಪಾಲ್ಗೊಂಡಿದ್ದರು.

4 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಮ್ಮುಖದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯರಾಗಿ 5 ಮಂದಿಯನ್ನು ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-2047232754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.