ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್. ಅಸೋಸಿಯೇಷನ್ ವತಿಯಿಂದ ಬುಧವಾರ ನಡೆದ 'ಸ್ವಚ್ಛ ಕೊಡಗು - ಸುಂದರ ಕೊಡಗು' ಅಭಿಯಾನಕ್ಕೆ ಕೊಡಗು ಜಿಲ್ಲೆಯಲ್ಲಿ ಭರಪೂರ ಪ್ರತಿಕ್ರಿಯೆ ವ್ಯಕ್ತವಾಯಿತು.

222 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ಬೆಂಬಲ ನೀಡಿದವು.

ಬೆಳಿಗ್ಗೆ 8 ಗಂಟೆಯಿಂದ ಜಿಲ್ಲೆಯ 145 ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಯಿತು.

ಇದಕ್ಕೂ ಮುನ್ನ ಚಿತ್ರನಟ, ನಟಿಯರು ಸೇರಿ 40 ಕ್ಕೂ ಅಧಿಕ ಮಂದಿ ತಮ್ಮ ವಿಡಿಯೊ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಅಭಿಯಾನಕ್ಕೆ ಬೆಂಬಲ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.