ಕುಶಾಲನಗರ: ಕೊಡಗು ಜಿಲ್ಲೆಯ ವಿವಿಧ ಮಠಗಳ ಸ್ವಾಮೀಜಿಗಳ ತಂಡ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಧಾರ್ಮಿಕ ಕ್ಷೇತ್ರಗಳ ಯಾತ್ರೆ ಕೈಗೊಂಡಿದೆ.

ಸೋಮವಾರ ಶ್ರೀಗಳ ತಂಡ ವೈಷ್ಣೋದೇವಿ ದೇವಾಲಯಕ್ಮೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಿತು.

ಈ ಸಂದರ್ಭ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಮುಳ್ಳೂರಿನ ಸ್ವತಂತ್ರ ಬಸವಲಿಂಗ ತೋಂಟದಾರ್ಯ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಮನೆಹಳ್ಳಿ ತಪೋಕ್ಷೇತ್ರದ ಮಹಾಂತ ಶಿವಲಿಂಗ ಸ್ವಾಮೀಜಿ, ಸಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.